ಹಣ ಇದ್ದರೆ ಸಾಕು ಹೆಚ್ಚಾಗಿ ಖರ್ಚು ಆಗುತ್ತವೆ.ವಸ್ತುಗಳ ಬೆಲೆ ಏರಿಕೆ ಆದಕಾರಣ ವ್ಯಾಪಾರಗಳು ಸರಿಯಾಗಿ ನಡೆಯುತ್ತಿಲ್ಲ.ಹಾಗಾಗಿ ಜನರು ಕೂಡ ತಮ್ಮ ಅವಶ್ಯಕತೆಗಳನ್ನು ಕಡಿಮೆ ಮಾಡಿದರು. ಜನರು ತಮ್ಮ ಕುಟುಂಬವನ್ನು ನಡೆಸಲು ಹಗಲು ರಾತ್ರಿ ಕಷ್ಟ ಪಡುತ್ತಿದ್ದಾರೆ.ಶ್ರೀಮಂತರಗುವ ಹಣ ಪಡೆದುಕೊಳ್ಳುವ ಆಸೆ ಪ್ರತಿಯೊಬ್ಬರಲ್ಲೂ ಇರುತ್ತದೆ.ಏಕೆಂದರೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಪಡೆಯಲು ಇಷ್ಟ ಪಡುತ್ತಾರೆ.ಇದರಿಂದ ಆಚೆ ಬರಲು ಈ ಕೆಲವು ಉಪಾಯಗಳನ್ನು ಮಾಡಿದರೆ ನಿಮ್ಮ ಕಷ್ಟ ತೊಂದರೆಗಳು ದೂರ ಆಗುತ್ತದೆ.ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುವುದರ ಜೊತೆಗೆ ಮನೆಯಲ್ಲಿ ಧನ ಸಂಪತ್ತಿನ ವೃದ್ಧಿ ಕೂಡ ಆಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಮನೆಯ ದೇವರ ಕೋಣೆ ಅಥವಾ ಮನೆಯ ದೇವಾಲಯದಲ್ಲಿ ಕಮಲದ ಮೇಲೆ ಕುಳಿತಿರುವ ತಾಯಿ ಲಕ್ಷ್ಮಿ ದೇವಿಯ ಮೂರ್ತಿ ಅಥವಾ ಚಿತ್ರವನ್ನು ಇಡಬೇಕು. ಇದು ಎಲ್ಲಕ್ಕಿಂತ ಶುಭ ಆಗಿರುತ್ತದೆ.ಇವರು ಇರುವ ಜಾಗದಲ್ಲಿ ಧನ ಸಂಪತ್ತಿನ ಕೊರತೆ ಕೂಡ ಆಗುವುದಿಲ್ಲ. ಒಂದು ವೇಳೆ ವ್ಯಾಪಾರ ವ್ಯವಹಾರ ಚೆನ್ನಾಗಿ ಆಗಬೇಕು ಎಂದರೆ ಕಮಲದ ಮೇಲೆ ನಿಂತಿರುವ ಲಕ್ಷ್ಮಿ ಫೋಟೋ ಅಥವಾ ಮೂರ್ತಿಯನ್ನು ಇಟ್ಟು ಪೂಜೆ ಮಾಡಿದರೆ ಒಳ್ಳೆಯದು. ಈ ರೀತಿ ಮಾಡುವುದರಿಂದ ಹಣದ ಸಮಸ್ಸೆ ದೂರ ಆಗುವುದರ ಜೊತೆಗೆ ನಿಮ್ಮ ವ್ಯಾಪಾರದಲ್ಲಿ ನೀವು ಬೇಗನೆ ವೃದ್ಧಿಯನ್ನು ಕಾಣುತ್ತಿರಿ.
2, ತುಳಸಿ ಸಸ್ಯವು ಯಾವಾಗಲೂ ಈಶಾನ್ಯ ದಿಕ್ಕಿನಲ್ಲಿ ಇರಬೇಕು. ಇದೇ ದಿಕ್ಕಿನಲ್ಲಿ ಪೂಜೆ ಪಾಠಗಳನ್ನು ಮಾಡಬೇಕು. ಪೂಜಾ ಸ್ಥಾನದಲ್ಲಿ ಗಂಗಾಜಲವನ್ನು ಇಟ್ಟುಕೊಂಡರೆ ತುಂಬಾ ಒಳ್ಳೆಯದು. ಈ ರೀತಿ ಮಾಡುವುದರಿಂದ ಧನಲಕ್ಷ್ಮಿ ವೃದ್ಧಿ ಆಗುವುದರ ಜೊತೆಗೆ ಇವರ ಆಶೀರ್ವಾದ ಕುಟುಂಬದವರ ಮೇಲೆ ಇರುತ್ತದೆ.
3, ಇನ್ನು ಅರಳಿ ಮರಕ್ಕೆ ಶನಿವಾರ ಮಂಗಳವಾರದ ದಿನ ಹಾಲಿನಲ್ಲಿ ನೀರು ಬೆಲ್ಲವನ್ನು ಬೆರೆಸಿ ಅರ್ಪಿಸಿದರೆ ಹಿರಿಯರ ಆಶೀರ್ವಾದ ಸಿಗುವುದರ ಜೊತೆಗೆ ನಿಮ್ಮಲ್ಲಿ ಇರುವ ಗ್ರಹ ದೋಷಗಳು ದೂರ ಆಗುತ್ತದೆ.ಕೆಲಸಗಳಲ್ಲಿ ಕಾರ್ಯಗಳಲ್ಲಿ ಅಡೆತಡೆಗಳು ಆಗುತ್ತಿದ್ದಾರೆ ಅವೆಲ್ಲ ಸಮಸ್ಸೆ ದೂರ ಆಗುತ್ತದೆ.4, ಶನಿವಾರದ ದಿನ ಅರಳಿ ಮರವನ್ನು ಸ್ಪರ್ಶ ಮಾಡಿದರು ಸಹ ವ್ಯಕ್ತಿಯ ಸಮಸ್ಸೆ ದೂರ ಆಗಲು ಶುರು ಆಗುತ್ತವೆ. ಜೊತೆಗೆ ಶನಿಗ್ರಹದ ದೋಷ ಕೂಡ ಅಂಟುವುದಿಲ್ಲ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
5, ಪ್ರತಿದಿನ ಸ್ನಾನ ಮಾಡಿದ ನಂತರ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಬೇಕು. ನಂತರ ಅದರಲ್ಲಿರುವ ಮಣ್ಣನ್ನು ನೀವು ಹಣೆಗೆ ಹಚ್ಚಿಕೊಳ್ಳಬೇಕು. ತುಳಸಿ ಗಿಡದಲ್ಲಿರುವ ಮಣ್ಣು ತುಂಬಾನೇ ಶಕ್ತಿಶಾಲಿಯಾಗಿರುತ್ತವೆ. ಈ ರೀತಿ ಮಾಡುವುದರಿಂದ ನಿಮ್ಮ ಪಾಪವು ನಾಶವಾಗುತ್ತದೆ. ಜೊತೆಗೆ ತಾಯಿ ಲಕ್ಷ್ಮೀದೇವಿ ಆಶೀರ್ವಾದ ಕೂಡ ಸಿಗುತ್ತದೆ. ಒಂದು ವೇಳೆ ತುಳಸಿ ಗಿಡದ ಹತ್ತಿರ ಇರುವ ಮಣ್ಣನ್ನು ಹಣ ಇರುವ ಜಾಗದಲ್ಲಿ ಇದ್ದರೆ ಹಣ ವ್ಯರ್ಥವಾಗುವುದಿಲ್ಲ. ಹಾಗಾಗಿ ತುಳಸಿ ಎಲೆಯನ್ನು ನಿಮ್ಮ ಪರ್ಸ್ ನಲ್ಲಿ ಖಂಡಿತವಾಗಿ ಇಟ್ಟುಕೊಳ್ಳಿ. ಇವು ನಿಮ್ಮನ್ನು ಕೆಟ್ಟ ಶಕ್ತಿಗಳಿಂದ ಕಾಪಾಡುತ್ತದೆ.