ಹುಣಸೆಹಣ್ಣು ಎಂದತಕ್ಷಣ ಬಾಯಲ್ಲಿ ನೀರು ಬರುತ್ತದೆ. ಎಷ್ಟೇ ವರ್ಷವಾದರೂ ಹುಣಸೆಹಣ್ಣಿನ ಆರೋಗ್ಯದ ಪ್ರಯೋಜನಗಳು ಸಹ ದಿನದಿಂದ ದಿನಕ್ಕೆ ವೃದ್ಧಿ ಆಗುತ್ತದೆ. ಅನೇಕ ಅಡುಗೆಗಳಿಗೆ ಹುಣಸೆಹಣ್ಣನ್ನು ಬಳಸುತ್ತಾರೆ. ಏಕೆಂದರೆ ಇದು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೃದಯದ ರಕ್ತನಾಳಗಳನ್ನು ಆರೋಗ್ಯವನ್ನು ಹೆಚ್ಚಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ತಿಂದ ಆಹಾರ ಆಜೀರ್ಣವಾದರೆ ಹೊಟ್ಟೆಯಲ್ಲಿ ತಳಮಳ ಆಗುತ್ತಿರುತ್ತದೆ. ಇಂತಹ ಸಮಯದಲ್ಲಿ ಆದಷ್ಟು ನಾರಿನಂಶ ಇರುವ ಆಹಾರಗಳನ್ನು ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಬೇಕು. ನಾರಿನಂಶವಿರುವ ಆಹಾರವನ್ನು ಸೇವಿಸುವುದರ ಜೊತೆಗೆ ದಿನನಿತ್ಯ ಆಹಾರ ಪದಾರ್ಥಗಳಲ್ಲಿ ಹುಣಸೆ ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಲಭವಾಗಿ ನಡೆಯುತ್ತದೆ.
ಅಷ್ಟೇ ಅಲ್ಲದೆ ದೇಹದ ಒಳಗಿನ ಕರುಳಿನ ಚಲನೆ ಉತ್ತಮಗೊಂಡು ದೇಹದಿಂದ ವಿಷಕಾರಿ ತ್ಯಾಜ್ಯವನ್ನು ಹೊರಹಾಕುವಲ್ಲಿ ಸಹಾಯಕವಾಗುತ್ತದೆ ಮತ್ತು ಅಲ್ಸರ್ ಸಮಸ್ಸೆಯನ್ನು ದೂರ ಮಾಡುತ್ತದೆ.ಇನ್ನು ಹುಣಸೆ ಹಣ್ಣಿನಲ್ಲಿ ನರಿನಾಂಶ ಹೆಚ್ಚಾಗಿ ಇರುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರೇಲ್ ಅಂಶವನ್ನು ಹೊರಹಾಕಿ ರಕ್ತ ಸಂಚಾರವನ್ನು ಸುಗಮಗೊಳಿಸಿ ಹೃದಯ ಬಡಿತವನ್ನು ಸರಾಗವಾಗಿಸುವ ಅತ್ಯದ್ಭುತ ಗುಣ ಹುಣಸೆ ಹಣ್ಣಿಗೆ ಇದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಚರ್ಮದಲ್ಲಿರುವ ಕೊಳೆ ಕಲ್ಮಶವನ್ನು ತೆಗೆಯಲು ಹುಣಸೆ ಹುಳಿ ಬಳಕೆ ಮಾಡಬಹುದು.ಒಂದು ಚಮಚ ಹುಣಸೆ ತಿರುಳು,ಕಲ್ಲು ಉಪ್ಪು, ಒಂದು ಚಮಚ ಮೊಸರು ಅಥವಾ ಹಾಲಿನ ಕೆನೆ ಹಾಕಿ ಪೇಸ್ಟ್ ಮಾಡಿ.ಎಣ್ಣೆ ಅಂಶ ಇರುವ ಚರ್ಮದವರು ಮೊಸರು ಬಳಕೆ ಮಾಡಿ ಹಾಗೂ ಒಣ ಚರ್ಮ ಇರುವವರು ಕೆನೆ ಅನ್ನು ಬಳಸಿ.ಇದರ ಮಿಶ್ರಣದಿಂದ ಸ್ಕ್ರಾಬ್ ಮಾಡಿದರೆ ಚರ್ಮವು ಕಾಂತಿಯುತವಾಗಿ ಇರುತ್ತದೆ.ಇನ್ನು ಪ್ರತಿದಿನ ಆಹಾರ ಕ್ರಮದಲ್ಲಿ ಹುಣಸೆ ಹಣ್ಣು ಬಳಸುವುದರಿಂದ ಕಣ್ಣಿನ ಅರೋಗ್ಯ ಚೆನ್ನಾಗಿ ಇರುತ್ತದೆ.