ಈರುಳ್ಳಿ ಹೆಚ್ಚಿದರೆ ಕಣ್ಣಿನಲ್ಲಿ ನೀರು ಬರುತ್ತದೆ ಎನ್ನುವ ಕಾರಣಕ್ಕೆ ಈರುಳ್ಳಿ ತಿನ್ನುವುದನ್ನು ಬಿಡಬೇಡಿ. ಈರುಳ್ಳಿ ಹೂವು ಕೂಡ ಈರುಳ್ಳಿ ಅಷ್ಟೇ ಪರಿಣಾಮಕಾರಿ.ನಾವು ಮನೆಯಲ್ಲಿ ತಯಾರು ಮಾಡುವ ಬಹುತೇಕ ಅಡುಗೆ ಪದಾರ್ಥಗಳಲ್ಲಿ ಈರುಳ್ಳಿ ಬಳಕೆಯಾಗುತ್ತದೆ. ಒಗ್ಗರಣೆಯಿಂದ ಹಿಡಿದು ಸಾಂಬಾರ್, ಪಲ್ಯ ಇತ್ಯಾದಿಗಳಿಗೆ ಈರುಳ್ಳಿ ಬೇಕೇ ಬೇಕು. ಆದರೆ ನಾವು ಈಗ ಮಾತನಾಡಲು ಹೊರಟಿರುವುದು ಈರುಳ್ಳಿ ಹೂವಿನ ಬಗ್ಗೆ. ಬಹುತೇಕ ಜನರಿಗೆ ಈರುಳ್ಳಿ ಹೂವಿನ ಆರೋಗ್ಯ ಪ್ರಯೋಜನಗಳು ತಿಳಿದಿರುವುದಿಲ್ಲ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕೆಲವರ ಮನೆಗಳಲ್ಲಿ ಈರುಳ್ಳಿ ಹೂವು ಬಳಸುವುದೇ ಇಲ್ಲ. ಆದರೆ ಈ ಲೇಖನವನ್ನು ಓದಿದ ನಂತರ ನಿಮಗೆ ಈರುಳ್ಳಿ ಹೂವಿನ ಮಹತ್ವ ಏನು ಎಂಬುದು ತಿಳಿಯುತ್ತದೆ. ಬನ್ನಿ ಹಾಗಾದರೆ ಮನುಷ್ಯನ ಆರೋಗ್ಯದಲ್ಲಿ ಈರುಳ್ಳಿ ಹೂವಿನ ವಿಶೇಷತೆ ಏನು ಎಂಬುದನ್ನು ತಿಳಿದುಕೊಳ್ಳೋಣ.
ಈರುಳ್ಳಿ ಹೂವಿನಲ್ಲಿ ಕಂಡುಬರುವಂತಹ ಆಂಟಿಆಕ್ಸಿಡೆಂಟ್ ಅಂಶಗಳು ದೇಹದಲ್ಲಿ ಡಿಎನ್ಎ ಅಂಶಗಳು ಹಾನಿಯಾಗದಂತೆ ನೋಡಿಕೊಳ್ಳುತ್ತವೆ. ಜೊತೆಗೆ ಫ್ರೀ ರಾಡಿಕಲ್ ಅಂಶಗಳನ್ನು ಮತ್ತು ಅವುಗಳ ಪ್ರಭಾವಗಳನ್ನು ಕಡಿಮೆ ಮಾಡಿ ಆರೋಗ್ಯಕರವಾದ ಜೀವಕೋಶಗಳ ನಿರ್ಮಾಣದಲ್ಲಿ ನೆರವಾಗುತ್ತವೆ.
ವಿಟಮಿನ್-ಸಿ ಅಂಶ ಹೆಚ್ಚಾಗಿರುವ ಈರುಳ್ಳಿ ಹೂವು ನಿಮ್ಮ ದೇಹಕ್ಕೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ದಿಂದ ಮುಕ್ತಿ ನೀಡುತ್ತದೆ. ಕ್ರಮೇಣವಾಗಿ ಇದರಿಂದ ರಕ್ತದ ಒತ್ತಡ ನಿಯಂತ್ರಣವಾಗಿ ನಿಮ್ಮ ಹೃದಯ ಆರೋಗ್ಯಕರವಾಗಿ ಇರಲು ಪ್ರಾರಂಭವಾಗುತ್ತದೆ. ಈರುಳ್ಳಿ ಹೂವಿನಲ್ಲಿ ಸಹ ಸಲ್ಪರ್ ಅಂಶ ಇರುವು ದರಿಂದ ಹೃದಯಕ್ಕೆ ಸಂಬಂಧಪಟ್ಟ ಯಾವುದೇ ಸಮಸ್ಯೆಗಳು ಇರುವುದಿಲ್ಲ.
ಈರುಳ್ಳಿ ಹೂವಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಕೆ ಅಂಶ ಅಡಗಿದೆ. ಇದು ಮೂಳೆಗಳ ಕಾರ್ಯನಿರ್ವಹಣೆಯಲ್ಲಿ ಮನುಷ್ಯನ ದೇಹದಲ್ಲಿ ಸಹಾಯಕ್ಕೆ ಬರುತ್ತದೆ.ಪ್ರಮುಖವಾಗಿ ವಿಟಮಿನ್ ಸಿ ಅಂಶ ಕೊಲಾಜನ್ ಅಂಶವನ್ನು ಉತ್ಪತ್ತಿ ಮಾಡುತ್ತದೆ. ಇದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ವಿಟಮಿನ್ ಕೆ ಅಂಶ ಇಲ್ಲಿ ನೆರವಿಗೆ ಬಂದು ಮೂಳೆಗಳ ಸಾಂದ್ರತೆಯನ್ನು ಹೆಚ್ಚು ಮಾಡುತ್ತದೆ.
ಈರುಳ್ಳಿ ಹೂವಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ವೈರಲ್ ಗುಣಲಕ್ಷಣಗಳು ಸಾಕಷ್ಟಿವೆ. ಈ ಕಾರಣದಿಂದ ಈರುಳ್ಳಿ ಹೂವನ್ನು ಪ್ರಮುಖವಾಗಿ ವೈರಲ್ ಸೋಂಕುಗಳು, ಜ್ವರ, ನೆಗಡಿ, ಕೆಮ್ಮು, ಶೀತ ಇತ್ಯಾದಿಗಳ ನಿವಾರಣೆಗೆ ನೈಸರ್ಗಿಕ ರೂಪದ ಔಷಧಿಯಾಗಿ ಬಳಸಲಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಉಸಿರಾಟ ವ್ಯವಸ್ಥೆಯ ಉತ್ತಮ ಕಾರ್ಯ ನಿರ್ವಹಣೆಯಲ್ಲಿ ಈರುಳ್ಳಿ ಹೂವಿನ ಪಾತ್ರ ಬಹಳಷ್ಟಿದೆ. ಎದೆಯಲ್ಲಿ ಕಟ್ಟಿದ ಕಫವನ್ನು ಇದು ಸುಲಭವಾಗಿ ಹೊರಹಾಕುತ್ತದೆ ಎಂದು ಹೇಳುತ್ತಾರೆ.ಈರುಳ್ಳಿ ಹೂವಿನಲ್ಲಿ ಕ್ಯಾರೋಟಿನ್ ಅಂಶಗಳು ಇರುತ್ತವೆ. ಇವುಗಳು ವಿಶೇಷವಾಗಿ ಕಣ್ಣುಗಳ ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಟಮಿನ್ ಎ ಅಂಶ ಹೆಚ್ಚಾಗಿರುವ ಇದರ ಮೂಲಕ ನೀವು ಆರೋಗ್ಯಕರವಾದ ಕಣ್ಣುಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಳ್ಳಬಹುದು.ವಿಶೇಷವಾಗಿ ನಿಮ್ಮ ಕಣ್ಣುಗಳ ಉರಿಯೂತವನ್ನು ನಿವಾರಣೆ ಮಾಡಿ ವಯಸ್ಸಾದ ಮೇಲೆ ಬರುವಂತಹ ಕಣ್ಣಿನ ಪೊರೆ ಸಮಸ್ಸೆಯನ್ನು ಈರುಳ್ಳಿ ಹೂವು ನಿವಾರಣೆ ಮಾಡುತ್ತದೆ. ಕಣ್ಣಿನ ದೃಷ್ಟಿ ಹೋಗುವ ಸಾಧ್ಯತೆ ಕೂಡ ಕಡಿಮೆಯಾಗುತ್ತದೆ.