ಕ್ಯಾಲ್ಸಿಯಂ ಕೊರತೆಯ ರೋಗವನ್ನು ಹೈಪೋಕ್ಯಾಲ್ಸೇಮಿಯಾ ಎಂದು ಕರೆಯಲಾಗುತ್ತದೆ, ಇದು ರಕ್ತದಲ್ಲಿ ಕ್ಯಾಲ್ಸಿಯಂ ಮಟ್ಟ ಕಡಿಮೆಯಾಗುವುದರಿಂದ ಉಂಟಾಗುತ್ತದೆ. ದೀರ್ಘಾವಧಿ ಕ್ಯಾಲ್ಸಿಯಂ ಕೊರತೆ ಹಲ್ಲುಗಳಲ್ಲಿ ಬದಲಾವಣೆ, ಕಣ್ಣಿನಪೊರೆ, ಮೆದುಳಿನಲ್ಲಿ ಏರಿಳಿತ, ಮತ್ತು ಮೂಳೆಗಳು ಶಿಥಿಲವಾಗುವ ಸಂಧಿಮೂಳೆಸವೆತ ಇತ್ಯಾದಿಗೆ ಕಾರಣವಾಗುತ್ತದೆ. ಹೈಪೋಕ್ಯಾಲ್ಸೇಮಿಯಾದ ಸಮಸ್ಯೆಗಳು ಮಾರಣಾಂತಿಕವಾಗಿದ್ದು, ಈ ಸ್ಥಿತಿಗೆ ಚಿಕಿತ್ಸೆ ನೀಡದಿದ್ದರೆ, ಮರಣಕ್ಕೂ ಕಾರಣವಾಗಬಹುದು. ಕ್ಯಾಲ್ಸಿಯಂ ಕೊರತೆ ಯಾವುದೇ ಆರಂಭಿಕ ಲಕ್ಷಣಗಳನ್ನು ಹೊಂದಿರುವುದಿಲ್ಲ. ಸಮಸ್ಯೆಗಳು ಉಂಟಾಗುವುದನ್ನು ತಡೆಯಲು, ವ್ಯಕ್ತಿ ಆಗಾಗ್ಗೆ ತಪಾಸಣೆ ಮಾಡಿಸಬೇಕು ಮತ್ತು ಕೆಳಗೆ ನೀಡಿರುವ ಯಾವುದೇ ಲಕ್ಷಣ ಕಂಡುಬಂದಲ್ಲಿ ಚಿಕಿತ್ಸೆ ಪಡೆಯಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1,ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಇದ್ದರೆ ಉಗುರು ಬೇಗಾ ಬೆಳೆಯುವುದಿಲ್ಲ.2, ಹಲ್ಲುಗಳ ನೋವು ಇರುತ್ತದೆ ಮತ್ತು ಹಲ್ಲಿಗೆ ಸಂಬಂಧಪಟ್ಟ ಹಲವಾರು ಸಮಸ್ಸೆಗಳು ಕಂಡು ಬರುತ್ತದೆ.3, ಕ್ಯಾಲ್ಸಿಯಂ ಕೊರತೆಯಿಂದ ಕೈ ಕಾಲುಗಳಲ್ಲಿ ನೋವು ಇರುತ್ತದೆ. ಕಾಲು ಸೆಳೆಯುವ ಅನುಭವ ಇರುತ್ತದೆ. ಇದೆ ಕಾರಣಕ್ಕೆ ಕಡಿಮೆ ಕೆಲಸ ಮಾಡಿದರೆ ಒಬ್ಬ ವ್ಯಕ್ತಿಗೆ ಸಾಕಷ್ಟು ದಣಿವನ್ನು ಅನುಭವಿಸುತ್ತ ಇರುತ್ತಾನೆ.
4, ಕ್ಯಾಲ್ಸಿಯಂ ಕೊರತೇ ಉಂಟಾದರೆ ತಲೆ ಸುತ್ತುವ ಸಮಸ್ಸೆ ಕಂಡು ಬರುತ್ತದೆ.5,ಕ್ಯಾಲ್ಸಿಯಂ ಕೊರತೇ ಉಂಟಾದರೆ ಕೂದಲು ಉದುರುವ ಸಮಸ್ಸೆ ಕಂಡು ಬರುತ್ತದೆ ಮತ್ತು ಮೂಳೆಗಳ ನೋವು ಕೂಡ ಇರುತ್ತದೆ.ಒಂದು ಕ್ಯಾಲ್ಸಿಯಂ ಕೊರತೆ ಉಂಟಾದರೆ ಈ ರೀತಿಯ ಆಹಾರವನ್ನು ನಿಯಮಿತವಾಗಿ ಸೇವನೆ ಮಾಡುತ್ತ ಬಂದರೆ ನಿಮ್ಮ ಕ್ಯಾಲ್ಸಿಯಂ ಕೊರತೆ ಅನ್ನು ನಿವಾರಣೆ ಮಾಡಿಕೊಳ್ಳಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಆಹಾರವನ್ನು ಸೇವನೆ ಮಾಡುವಾಗ ಬಿಳಿ ಏಳ್ಳನ್ನು ಸೇವನೆ ಮಾಡಿ.2,ಖಾಲಿ ಹೊಟ್ಟೆಯಲ್ಲಿ ಮೊಳಗೆ ಒಡೆದ ಕಾಳುಗಳನ್ನು ಸೇವನೆ ಮಾಡಿ.ಇದರಿಂದ ಉತ್ತಮವಾದ ಕ್ಯಾಲ್ಸಿಯಂ ನಿಮಗೆ ದೊರೆಯುತ್ತದೆ.3,ಸೋಯಾಬಿನ್ ಸೇವನೆಯಿಂದ ಕ್ಯಾಲ್ಸಿಯಂ ಕೊರತೆ ಅನ್ನು ನಿವಾರಣೆ ಮಾಡಿಕೊಳ್ಳಬಹುದು.4, ಇನ್ನು ಹಾಲು ಮೊಟ್ಟೆ ಮೀನು ಸೇವನೆ ಮಾಡುವುದರಿಂದ ದೇಹಕ್ಕೆ ಉತ್ತಮ ಕ್ಯಾಲ್ಸಿಯಂ ಸಿಗುತ್ತದೆ.5,ಹಸಿ ತರಕಾರಿ ಮತ್ತು ಹಣ್ಣುಗಳ ಸೇವನೆಯನ್ನು ಮಾಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.6, ಇನ್ನು ಅಗಸೆ ಬೀಜ ಸೇವನೆ ಕೂಡ ಉತ್ತಮ ಕ್ಯಾಲ್ಸಿಯಂ ಅನ್ನು ದೇಹಕ್ಕೆ ವದಗಿಸುತ್ತದೆ.