ಈ ಮನೆಮದ್ದನ್ನು ಬಳಸುವುದರಿಂದ ಕೇವಲ ಒಂದೇ ವಾರದಲ್ಲಿ ಗ್ಯಾಸ್ ಆಸಿಡಿಟಿ ಮಲಬದ್ಧತೆ ಸಮಸ್ಸೆಯಿಂದ ಪಾರಾಗಬಹುದು.ಆಸಿಡಿಟಿ ಮಲಬದ್ಧತೆ ಗ್ಯಾಸ್ಟ್ರಿಕ್ ಸಮಸ್ಸೆಗಳು ಇತ್ತೀಚಿನ ದಿನಗಳಲ್ಲಿ ಹೇರಳವಾಗಿದೆ. ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸುವುದಿಲ್ಲ ಮತ್ತು ಅತಿಯಾದ ಹೊರಗಡೆ ಆಹಾರವನ್ನು ಸೇವಿಸುವುದರಿಂದ ನಿಮಗೆ ಆಸಿಡಿಟಿ ಗ್ಯಾಸ್ಟ್ರಿಕ್ ಮಲಬದ್ಧತೆ ಸಮಸ್ಸೆ ಕಾಡುತ್ತದ. ಅತಿಯಾದ ಮಸಾಲೆಯುಕ್ತ ಸೇವನೆ, ಅತಿಯಾದ ಜಂಕ್ ಫುಡ್ ಸೇವನೆ ಕೂಡ ಆಸಿಡಿಟಿ ಮಲಬದ್ಧತೆ ಸಮಸ್ಸೆಯನ್ನು ತಂದು ಕೊಡುತ್ತದೆ. ಈ ಮನೆಮದ್ದು ಬಳಸುವುದರಿಂದ ನಿಮ್ಮ ಈ ಎಲ್ಲಾ ಸಮಸ್ಸೆ ನಿವಾರಣೆ ಆಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಬೇಕಾಗುವ ಸಾಮಗ್ರಿಗಳು 1, ಅಳಲೆ ಕಾಯಿ,2, ಅಜ್ವನ,3, ಜೀರಿಗೆ,4,ಸೋಫ ಕಾಳು,5,ಕಲ್ಲು ಉಪ್ಪುಮೊದಲು 4-5 ಅಳಲೆ ಕಾಯಿಯನ್ನು ತೆಗೆದುಕೊಂಡು ಪುಡಿ ಮಾಡಿಕೊಳ್ಳಿ. ನಂತರ 1 ಚಮಚ ಜೀರಿಗೆ,1 ಚಮಚ ಅಜ್ವನ,1 ಚಮಚ ಸೋಫ ಕಾಳನ್ನು ಒಂದು ಪಾತ್ರೆಗೆ ಹಾಕಿ ಚೆನ್ನಾಗಿ ಫ್ರೈ ಮಾಡಿ.ನಂತರ ಇದನ್ನು ಪುಡಿ ಮಾಡಿಕೊಳ್ಳಿ. ಇದನ್ನು ಪುಡಿ ಮಾಡುವಾಗ ಕಲ್ಲು ಉಪ್ಪನ್ನು ಬೆರಸಬೇಕು. ನಂತರ ಇದನ್ನು ಒಂದು ಲೋಟ ಬಿಸಿ ನೀರಿಗೆ 1 ಚಮಚ ತಯಾರಿಸಿದ ಪುಡಿ ಹಾಕಿ ಮಿಕ್ಸ್ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಈ ರೀತಿ ಮಾಡಿದರೆ ಆಸಿಡಿಟಿ ಮಲಬದ್ಧತೆ ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ ಸಮಸ್ಸೆ ಕೂಡ ನಿವಾರಣೆ ಆಗುತ್ತಾದೇ.