ನಿಮ್ಮ ದೇಹದ ತೂಕ ನಿಮ್ಮ ಎತ್ತರಕ್ಕೆ ಅನುಗುಣವಾಗಿ ಈ ರೀತಿ ಇದ್ದರೆ ತುಂಬಾ ಒಳ್ಳೆಯದು. ಪ್ರತಿಯೊಬ್ಬರಿಗೂ ಕೂಡ ತಮ್ಮ ದೇಹದ ತೂಕ ಕಡಿಮೆ ಮಾಡಬೇಕು ಎಂದು ಕನಸು ಇದ್ದೇ ಇರುತ್ತದೆ.ಆದರೆ ಕೆಲವರಿಗೆ ಕೆಲಸದ ಹೊರೆಯಿಂದ ಕೆಲಸದ ಒತ್ತಡದಿಂದ ಅಥವಾ ಆಹಾರ ಕ್ರಮದಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗದೇ ಇರಬಹುದು.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಆದರೆ ಆರೋಗ್ಯದ ದೃಷ್ಟಿಯಿಂದ ದೇಹದ ತೂಕ ಕಡಿಮೆ ಇದ್ದರೆ ಮಾತ್ರ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ.ಈ ದೇಹದ ತೂಕ ಹೆಚ್ಚಾಗುವುದರಿಂದ ಹಲವು ರೋಗಗಳು ಎದುರಾಗುತ್ತವೆ.ಇದರಿಂದ ಅನೇಕ ಕಾಯಿಲೆಗಳು ಬರುತ್ತವೆ. ಮುಖ್ಯವಾಗಿ ದೇಹದ ತೂಕ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಮತ್ತು ಮಕ್ಕಳಾಗದೇ ಇರಬಹುದು, ಮುಟ್ಟಿನ ಸಮಸ್ಯೆ, ಮಂಡಿ ನೋವಿನ ಸಮಸ್ಯೆ, ಕೀಲು ನೋವಿನ ಸಮಸ್ಯೆ ಮತ್ತು ಬಹಳ ಮುಖ್ಯವಾಗಿ ದೇಹದಲ್ಲಿ ತೂಕ ಹೆಚ್ಚಾಗಿದ್ದರೆ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ.
ಅತಿಯಾದ ಬೊಜ್ಜು ಇದ್ದಾರೆ ದೇಹದಲ್ಲಿ ರಕ್ತದೊತ್ತಡಕ್ಕೆ ಸಂಬಂಧಪಟ್ಟ ಹಲವಾರು ರೀತಿಯ ತೊಂದರೆಗಳು ಕಂಡುಬರುತ್ತವೆ. ಇನ್ನು ಪ್ರತಿನಿತ್ಯ ದೇಹದ ತೂಕ ಹೇಗೆ ಸರಿ ಇರಬೇಕು ಎಂದರೆ ಮನುಷ್ಯನ ಎತ್ತರದಿಂದ ಮನುಷ್ಯನ ತೂಕವನ್ನು ಕೂಡ ತಿಳಿಯಬಹುದು. ಉದಾಹರಣೆ: ಒಬ್ಬ ಮನುಷ್ಯ 160 ಸೆಂಟಿಮೀಟರ್ ಉದ್ದ ಇರುತ್ತಾನೆ . ಇದರಲ್ಲಿ ನೂರರಷ್ಟು ಕಡಿಮೆ ಮಾಡಬೇಕು. ಇನ್ನು ಆ ಮನುಷ್ಯ 60 ಕೆಜಿ ಇರಬೇಕು.
60 ಕೆಜಿಗಿಂತ ಹೆಚ್ಚು ತೂಕ ಇದ್ದರೆ ಅವನ ದೇಹದ ತೂಕ ಹೆಚ್ಚು ಇರುತ್ತದೆ ಮತ್ತು ಬೊಜ್ಜು ಕೂಡ ಜಾಸ್ತಿ ಇರುತ್ತದೆ. ಈ ರೀತಿಯಾಗಿ ತೂಕ ಹೆಚ್ಚಿದ್ದರೆ ನೀವು ನಿಮ್ಮ ಆಹಾರ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಮತ್ತು ಪ್ರತಿನಿತ್ಯ ವ್ಯಾಯಮ, ವಾಕಿಂಗ್ ಮಾಡುವ ಮೂಲಕ ದೇಹದ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಮುಖ್ಯವಾಗಿ ದಪ್ಪ ಇರುವವರು ಆದಷ್ಟು ಜಂಕ್ ಫುಡ್ ತಿನ್ನುವುದನ್ನು ಕಡಿಮೆ ಮಾಡಬೇಕು.ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾದರೆ ಆಯಾಸ, ಸುಸ್ತು, ಮಂಡಿ ನೋವು, ಮೊಣಕಾಲು ನೋವುಗಳ ಸಮಸ್ಯೆ ದೂರವಾಗುತ್ತದೆ.