ಹಿಂದೂ ಸನಾತನ ಧರ್ಮದಲ್ಲಿ ಸ್ವಸ್ತಿಕ್ ಚಿಹ್ನೆ ಗೆ ಮಹತ್ವವಿದೆ.ಸ್ವಸ್ತಿಕ್ ಚಿಹ್ನೆ ದೇವರ ಎಲ್ಲಾ ದಿಕ್ಕುಗಳು ಶುಭ ಸಂಕೇತದ ಪ್ರತ್ಯೇಕ ಚಿಹ್ನೆಯಾಗಿದೆ. ಗಣೇಶನ ಪುರಾಣದ ಅನುಸಾರ ಸ್ವಸ್ತಿಕ್ ಚಿಹ್ನೆ ಗಣೇಶನ ರೂಪ ಎಂದೇ ಭಾವಿಸಲಾಗಿದೆ. ಋಗ್ವೇದದ ವಿಶೇಷ ಅನುಸಾರ
ಸ್ವಸ್ತಿಕ್ ಚಿಹ್ನೆ ಗೆ ಸೂರ್ಯನ ಪ್ರತ್ಯೇಕತ್ಮದ ಚಿಹ್ನೆ ಎಂದು ಹೇಳಲಾಗುತ್ತದೆ.ಪಂಡಿತರು ಮತ್ತು ವಿದ್ವಾಂಸರ ಪ್ರಕಾರ ಭಗವಾನ್ ವಿಷ್ಣುವಿನ ಸುದರ್ಶನ ಚಕ್ರದ ಸಂಕೇತವಿದು ಎಂದು ಹೇಳಲಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಯಾವುದೇ ಶುಭ ಕಾರ್ಯಗಳನ್ನು ಮಾಡುವ ಮುನ್ನ ಸ್ವಸ್ತಿಕ್ ಚಿಹ್ನೆ ಯನ್ನು ಪೂಜೆ ಮಾಡಿ ಮುಂದಿನ ಕಾರ್ಯಗಳನ್ನು ನಿರ್ವಹಿಸಬೇಕು.ಹಾಗೆ ಸ್ವಸ್ತಿಕ್ ಚಿಹ್ನೆ ಸಮೃದ್ಧಿಯ ಸಂಕೇತ ಎಂದು ನಂಬಲಾಗುತ್ತದೆ.ಈ ಚಿಹ್ನೆ ನಾಲ್ಕು ದಿಕ್ಕಿಗೆ ಕೈಚಾಚಿ 4 ಯುಗವನ್ನು ಪ್ರತಿನಿಧಿಸುತ್ತದೆ. ಸತ್ತೆ ಯುಗ,ತೇತ್ರಯುಗ, ದ್ವಾಪರಯುಗ ಮತ್ತು ಕಲಿಯುಗ.ಈ ಸ್ವಸ್ತಿಕ್ ಚಿಹ್ನೆ ಬಿಂಧುಗಳು ಜೀವನದ 4 ಆಶ್ರಮದ ಸೂಚನೆಯನ್ನು ಕೂಡ ಕೊಡುತ್ತವೆ. ಬ್ರಹ್ಮಚಾರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ. ಸ್ವಸ್ತಿಕ್ ಚಿಹ್ನೆಗೆ ಹತ್ತು ಹಲವು ಅರ್ಥಗಳಿವೆ.