banana leaf meals :ದಕ್ಷಿಣ ಭಾರತದಲ್ಲಿ ಹಿಂದಿನಿಂದಲೂ ದೇವಸ್ಥಾನ, ಪೂಜೆ ಕಾರ್ಯಕ್ರಮ, ಮದುವೆ ಕಾರ್ಯಕ್ರಮ ಇತ್ಯಾದಿಗಳಿಗೆ ಊಟ ಮಾಡಲು ಬಾಳೆ ಎಲೆಯನ್ನೇ ಬಳಕೆ ಮಾಡಿಕೊಂಡು ಬರಲಾಗುತ್ತಿದೆ.ಇಂದಿನ ದಿನಗಳಲ್ಲಿ ಕೆಲವೊಂದು ಮದುವೆ ಹಾಗೂ ಕಾರ್ಯಕ್ರಮಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದನ್ನು ನೋಡಬಹುದು. ಬಾಳೆ ಹಣ್ಣನ್ನು ನಾವು ಸೇವನೆ ಮಾಡುವಂತೆ ಬಾಳೆ ಎಲೆಯಲ್ಲಿ ಊಟ ಮಾಡಿದರೆ, ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ದೇಹಕ್ಕೆ ಲಭ್ಯವಾಗುವುದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಬಾಳೆ ಎಲೆಯಲ್ಲಿ ಊಟ ಮಾಡಿದರೆ ಅದರಿಂದ ಯಾವ ರೀತಿಯ ಲಾಭಗಳು ಸಿಗುವುದು ಎಂದು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇನ್ನು ಮುಂದೆ ಸುತ್ತಾಡಲು ಹೋದರೆ ಆಗ ಬಾಳೆ ಎಲೆ ಊಟ ಎಂದು ಬೋರ್ಡ್ ಕಂಡರೆ ಅಲ್ಲಿಯೇ ಹೋಗಿ ಊಟ ಮಾಡಿ.
ಆಹಾರ ಸುವಾಸನೆ ಹಾಗೂ ರುಚಿ ನೀಡುವುದು–ಬಾಳೆ ಎಲೆಯಲ್ಲಿ ತಿನ್ನಬಹುದಾದ ಮೇಣವು ಇದ್ದು, ಇದರಿಂದಾಗಿ ಅದರಲ್ಲಿ ಊಟ ಮಾಡಿದರೆ ಆಗ ಆಹಾರದ ಸುವಾಸನೆ ಮತ್ತು ರುಚಿಯು ಹೆಚ್ಚಾಗುವುದು.ಬಿಸಿ ಬಿಸಿಯಾಗಿರುವ ಆಹಾರವನ್ನು ಬಾಳೆ ಎಲೆ ಮೇಲೆ ಹಾಕಿದ ವೇಳೆ ಅದು ಆಹಾರಕ್ಕೆ ರುಚಿ ಹಾಗೂ ಸುವಾಸನೆ ನೀಡುವುದು.
ತುಂಬಾ ಶುಚಿಯಾದ ವಿಧಾನ-ಸಾಮಾನ್ಯವಾಗಿ ಯಾವುದೇ ಹೋಟೆಲ್, ದೇವಸ್ಥಾನಗಳಲ್ಲಿ ಬಳಸಿದ ಬಟ್ಟಲುಗಳನ್ನೇ ಮತ್ತೆ ನೀಡಲಾಗುತ್ತದೆ. ಹೀಗಾಗಿ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆಗ ಅದು ತುಂಬಾ ಸ್ವಚ್ಛ ವಿಧಾನವಾಗಿರುವುದು.ಪ್ಲೇಟ್ ಗಳನ್ನು ತೊಳೆಯಲು ಬಳಸುವಂತಹ ಸೋಪ್ ಕೂಡ ಪ್ಲೇಟ್ ನಲ್ಲಿ ಉಳಿಯಬಹುದು. ಇದು ಹೊಟ್ಟೆಗೆ ಹಾನಿ ಉಂಟು ಮಾಡುವುದು. ಬಾಳೆ ಎಲೆಯಲ್ಲಿನ ಮೇಣವು ಧೂಳು ಮತ್ತು ಕಲ್ಮಷವನ್ನು ದೂರವಿಡುವುದು. ಇದನ್ನು ನೀರಿನಲ್ಲಿ ತೊಳೆದು ನೇರವಾಗಿ ಬಳಕೆ ಮಾಡಬಹುದು.
ಕೆಲವು ಕಡೆಗಳಲ್ಲಿ ಪ್ಲಾಸ್ಟಿಕ್ ಪ್ಲೇಟ್ ಗಳ ಬಳಕೆ ಮಾಡುವರು. ಆದರೆ ಇದು ಪರಿಸರಕ್ಕೆ ಹಾನಿ ಉಂಟು ಮಾಡುವುದು. ಬಾಳೆ ಎಲೆಯನ್ನು ಬಳಕೆ ಮಾಡಿದರೆ ಅದರಿಂದ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಆಗದು. ಇದು ಮಣ್ಣಿನಲ್ಲಿ ಬೇಗನೆ ಕರಗುವುದು ಮತ್ತು ತೊಂದರೆ ಆಗದು.
ಸುಲಭವಾಗಿ ತೊಳೆಯಬಹುದು–ಬಾಳೆ ಎಲೆಗಳನ್ನು ಸಾಮಾನ್ಯ ನೀರಿನಲ್ಲಿ ತೊಳೆದರೂ ಅದರಲ್ಲಿನ ದೂಳು ಹೋಗುವುದು. ಇದಕ್ಕಾಗಿ ಹೆಚ್ಚು ಶ್ರಮ ವಹಿಸಬೇಕಾಗಿಲ್ಲ. ಕೇವಲ ನೀರು ಬಳಸಿಕೊಂಡು ಬಾಳೆ ಎಲೆ ತೊಳೆಯಬಹುದು.
ಆಹಾರಕ್ಕೆ ಆಂಟಿಆಕ್ಸಿಡೆಂಟ್–ಬಾಳೆ ಎಲೆಯಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಫೆನಾಲ್ ಗಳಿದ್ದು, ಇದು ನೈಸರ್ಗಿಕ ಆಂಟಿಆಕ್ಸಿಡೆಂಟ್ ಆಗಿದೆ ಮತ್ತು ಫ್ರೀ ರ್ಯಾಡಿಕಲ್ ವಿರುದ್ಧ ಹೋರಾಡಿ, ಕ್ಯಾನ್ಸರ್ ತಡೆಯುವುದು.ಬಾಳೆ ಎಲೆಯಲ್ಲಿ ಸೇವಿಸುವಂತಹ ಆಹಾರವು ಪೋಷಕಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ನ್ನು ಹೀರಿಕೊಂಡು ದೇಹಕ್ಕೆ ನೀಡುವುದು. ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳು ಇವೆ. ಇದು ಕೀಟಾಣುಗಳನ್ನು ದೂರ ಮಾಡುವುದು.
ಬಾಳೆ ಎಲೆ ಬಳಸುವ ಇತರ ಲಾಭಗಳು–ಬಾಳೆ ಎಲೆಯಲ್ಲಿ ಊಟ ಮಾಡಿದರೆ ಅದರಿಂದ ಹಲವಾರು ರೀತಿಯ ಲಾಭಗಳು ಸಿಗುವುದು.–ಪ್ಲಾಸ್ಟಿಕ್ ಮತ್ತು ಇತರ ಸಾಮಗ್ರಿಗಳಿಂದ ಮಾಡಿದಂತಹ ಪ್ಲೇಟ್ ಗಳು ತುಂಬಾ ದುಬಾರಿ. ಇದು ಪರಿಸರಕ್ಕೂ ಒಳ್ಳೆಯದಲ್ಲ.ಸ್ಟೆರಿಫೋಮ್ ಪ್ಲೇಟ್ ಗಳನ್ನು ಮರುಬಳಕೆ ಮಾಡಬಹುದು. ಆದರೆ ಇದು ಮಣ್ಣಿನಲ್ಲಿ ಕರಗುವುದಿಲ್ಲ ಮತ್ತು ಹಾಗೆ ನೂರಾರು ವರ್ಷಗಳ ಕಾಲ ಉಳಿಯಬಹುದು. ಬಾಳೆಎಲೆಯು ಮಣ್ಣಿನಲ್ಲಿ ಬೇಗನೆ ಕರಗುವುದು.ನಗರ ಪ್ರದೇಶ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಬಾಳೆ ಎಲೆಯು ಲಭ್ಯವಿದೆ. ಇದು ಹೆಚ್ಚು ದುಬಾರಿ ಕೂಡ ಆಗಿರಲ್ಲ.ಪ್ಲೇಟ್ ಗಳನ್ನು ದ್ವೇಷಿಸುತ್ತಿದ್ದರೆ ಆಗ ನೀವು ಬಾಳೆ ಎಲೆ ಬಳಕೆ ಮಾಡಿ. ಇದನ್ನು ಬಳಸಿದ ಬಳಿಕ ಬಿಸಾಕಬಹುದು. ಪ್ಲೇಟ್ ನಂತೆ ನಿಮಗೆ ಅದನ್ನು ಶುಚಿ ಮಾಡಬೇಕಾಗಿಲ್ಲ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಬಾಳೆ ಎಲೆಯಲ್ಲಿ banana leaf meals ಇರುವಂತಹ ನೈಸರ್ಗಿಕ ಮೇಣವು ಇದನ್ನು ವಾಟರ್ ಪ್ರೂಫ್ ಆಗಿ ಮಾಡಿ. ಇದರಿಂದಾಗಿ ಬಾಳೆ ಎಲೆಯು ತುಂಬಾ ಶುಚಿಯಾಗಿರುವುದು ಮತ್ತು ಆಹಾರಕ್ಕೆ ಒಳ್ಳೆಯ ರುಚಿ ನೀಡುವುದು.ಬಾಳೆ ಎಲೆಯಲ್ಲಿ ಊಟ ಬಡಿಸುವುದು ತುಂಬಾ ಸುಲಭ. ಇದನ್ನು ಒಮ್ಮೆ ನೀರಿನಲ್ಲಿ ಒರೆಸಿಕೊಂಡು ಬಳಸಬಹುದು.ಬಾಳೆ ಎಲೆಯಲ್ಲಿನ ಊಟವು ತುಂಬಾ ಆರೋಗ್ಯಕಾರಿ, ಶುಚಿ ಹಾಗೂ ಫೋಷಕಾಂಶಗಳನ್ನು ದೇಹಕ್ಕೆ ನೀಡುವುದು.