ಮೇ 7ನೇ ವಿಶೇಷವಾದ ಭಾನುವಾರ ನಾಳೆಯಿಂದ ಈ 4 ರಾಶಿಯವರಿಗೆ ರಾಜಯೋಗ ಶುರುವಾಗುತ್ತದೆ ಮತ್ತು ಸೂರ್ಯ ದೇವರ ಕೃಪೆಯಿಂದ ಮುಟ್ಟಿದ್ದೆಲ್ಲ ಚಿನ್ನವಾಗುತ್ತಾದೆ. ಇವರಿಗೆ ಗಜಕೇಸರಿ ಯೋಗ ಆರಂಭವಾಗುತ್ತಿದೆ.ಈ ರಾಶಿಯವರ ಜಾತಕದಲ್ಲಿ ಇರುವಂತಹ ಎಲ್ಲ ದೋಷಗಳು ನಿವಾರಣೆಯಾಗಲಿದೆ. ಇವರು ಮಾಡುವ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ. ಇರುವ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ನಿಮ್ಮದಾಗಲಿದೆ.
ಈ 4 ರಾಶಿಯವರು ಬಹಳ ಪ್ರತಿಭಾವಂತರು ಆಗಿರುವುದರಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಹುಣ್ಣಿಮೆಯಿಂದ 4 ರಾಶಿಯವರ ಅದೃಷ್ಟ ಬದಲಾಗುತ್ತದೆ. ಕಂಕಣಭಾಗ್ಯ ಕೂಡಿ ಬಾರದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ ಮತ್ತು ಸಂತಾನ ಭಾಗ್ಯ ಕುಡಿ ಬಾರದೆ ಇರುವವರಿಗೆ ಸಂತಾನಭಾಗ್ಯ ಕೂಡಿ ಬರುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರು ಆಗುವ ಸ್ವಲ್ಪ ಲಕ್ಷಣಗಳು ಇರುವುದರಿಂದ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ತುಂಬಾನೆ ಒಳ್ಳೆಯದು.
ಶತ್ರುಗಳಿಂದ ಸ್ವಲ್ಪ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ಆದಷ್ಟು ಶತ್ರುಗಳಿಂದ ದೂರವಿದೆ. ಯಾವುದೇ ಉದ್ಯೋಗ ಮತ್ತು ಉದ್ಯಮವನ್ನು ಆರಂಭ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ. ಸೂರ್ಯ ದೇವರ ಕೃಪೆ ನಿಮ್ಮ ಮೇಲೆ ಸದಾ ಇರುವುದರಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ.ಯಾವುದಾದರೂ ಕೆಲಸವನ್ನು ಮಾಡಬೇಕು ಎಂದು ಅಂದುಕೊಂಡಿದ್ದಾರೆ ಇಂದೇ ಮಾಡಿದರೆ ತುಂಬಾ ಒಳ್ಳೆಯದು.ಈ 4 ರಾಶಿಯವರು ಯಾವುದೇ ಕೆಲಸವನ್ನು ಬಹಳ ಶ್ರದ್ಧೆಯಿಂದ ಮಾಡುತ್ತಾರೆ. ಆದ್ದರಿಂದ ಈ ತಿಂಗಳಿಂದ ನೀವು ಮಾಡುವ ಕೆಲಸಕ್ಕೆ ಒಳ್ಳೆಯ ಫಲ ಸಿಗುತ್ತದೆ.
ಇನ್ನು ಶೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವುದಕ್ಕೆ ಇದು ಬಹಳ ಒಳ್ಳೆಯ ಸಮಯವಾಗಿದೆ. ಇನ್ನು ದೂರ ಪ್ರಯಾಣವನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದುಡುವುದು ಒಳ್ಳೆಯದು. ಆದಷ್ಟು ಹಣವನ್ನು ಅನಗತ್ಯವಾಗಿ ಖರ್ಚು ಮಾಡಬೇಡಿ. ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವಂತಹ ಆ 4 ರಾಶಿಗಳು ಯಾವುದು ಎಂದರೆ ಮೇಷ ರಾಶಿ ಕಟಕ ರಾಶಿ ವೃಷಭ ರಾಶಿ ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಸೂರ್ಯ ದೇವಾಯ ನಮಃ ಎಂದು ಕಾಮೆಂಟ್ ಮಾಡಿ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512